ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಹಬ್ಬ ಆಚರಣೆಯ ಕ್ಷಣಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ – ಯಾಶಿರ್ ಕಲ್ಲಡ್ಕ
“ಎಕ್ಸ್” ತಾಣದ ಪ್ರತ್ಯೇಕ ಸಂದೇಶಗಳಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:
“ಕೇಂದ್ರ ಸಚಿವರಾದ ತಿರು ಎಲ್. ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯ ಕೆಲವು ದೃಶ್ಯಗಳು ಇಲ್ಲಿವೆ.”



@DrLMurugan”
“ತಿರು ಎಲ್. ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯು ಪೊಂಗಲ್ ಹಬ್ಬದ ಆತ್ಮೀಯತೆ ಮತ್ತು ಚೈತನ್ಯವನ್ನು ಪ್ರತಿಬಿಂಬಿಸಿತು. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತುಂಬಲಿ.
