ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಜಗದೀಪ್ ಧನಕರ್ ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ. ಭಾರತದ ಉಪರಾಷ್ಟ್ರಪತಿ ಪದವಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಶ್ರೀ ಜಗದೀಪ್ ಧನಕರ್ ಅವರಿಗೆ ಅನೇಕ ಅವಕಾಶಗಳು ಸಿಕ್ಕಿವೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಇದನ್ನೂ ಓದಿ : ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ

ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಶ್ರೀ ಜಗದೀಪ್ ಧನಕರ್ ಅವರಿಗೆ ಭಾರತದ ಉಪರಾಷ್ಟ್ರಪತಿ ಪದವಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಅನೇಕ ಅವಕಾಶಗಳು ಸಿಕ್ಕಿವೆ. ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ”.

ಇದನ್ನೂ ಓದಿ : Superfoods for brain: ಈ ಆಹಾರಗಳು ನಿಮ್ಮ ಮೆದುಳನ್ನು ಆರೋಗ್ಯಕರವಾಗಿ, ಸ್ಮರಣಶಕ್ತಿಯನ್ನು ಚುರುಕಾಗಿಡುತ್ತವೆ