ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಕೊನೇಯ ದಿನ ಶ್ರೀ ದೇವರ ಅವಭೃತ ಸ್ನಾನ ನಡೆಯುವುದು ಫಲ್ಘುಣಿ ನದಿಯ ತಟದ ಮಣೇಲ್ ನ ಭಾಗದಲ್ಲಿ, ಇತ್ತೀಚೆಗೆ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟುವಿನ ನೀರು ನಿಂತು ಶ್ರೀ ದೇವರ ಅವಭೃತ ಸ್ನಾನಕ್ಕೆ ಜಾಗದ ಅನಾನುಕೂಲ ಉಂಟಾಗಿದ್ದು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಣೇಲ್ ನ ಗ್ರಾಮಸ್ಥರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೂತನ ಸ್ನಾನಘಟ್ಟದ ನಿರ್ಮಾಣಕ್ಕೆ ಕ್ರಮಕೈಗೊಂಡರು.

ಮಣೇಲ್ ನ ಗ್ರಾಮಸ್ಥರೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೂತನ ಸ್ನಾನಘಟ್ಟದ ನಿರ್ಮಾಣಕ್ಕೆ ಕ್ರಮಕೈಗೊಂಡರು.