ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವವನ್ನು ಸ್ವೀಕರಿಸಿದರು.
ಸರಪಾಡಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
