ಬಿಲ್ಲವ ಸೇವಾ ಸಮಾಜ ಕೊಲ್ಯ ಇದರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಬಿಲ್ಲವ ಸಂಘಗಳ ಸಹಕಾರದೊಂದಿಗೆ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ನಡೆಸುವ ಕುರಿತು ನಡೆದ

ಪೂರ್ವಭಾವಿ ಸಭೆಯಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಭಾಗವಹಿಸಿ ಮಾತುಕತೆ ನಡೆಸಿದರು.