ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿಯ ಹತ್ಯೆಯ ಕೇಸನ್ನು NIA ಗೆ ನೀಡಬೇಕೆಂದು ಆಗ್ರಹಿಸಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಕೆ ಟಿ ಉಲ್ಲಾಸ್, ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿಗಳಾದ ಶ್ರೀ ಶರಣ್ ಪಂಪ್ ವೆಲ್, ಜಾಗರಣ ವೇದಿಕೆಯ ಮಂಗಳೂರು ಮಹಾನಗರದ ಜಿಲ್ಲಾ ಸಂಯೋಜಕರಾದ ಶ್ರೀ ಲಿಖಿತ್ ಮೂಡುಶೇಡ್ಡೆ, ವಿಶ್ವ ಹಿಂದೂ ಪರಿಷತ್ತಿನ ಮಂಗಳೂರು ಮಹಾನಗರ ಅಧ್ಯಕ್ಷರಾದ ಶ್ರೀ ಎಚ್ ಕೆ ಪುರುಷೋತ್ತಮ್ ರವರು ಈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸುಹಾಸ್ ಶೆಟ್ಟಿಯ ಹತ್ಯೆಯ ಕೇಸನ್ನು NIA ಗೆ ನೀಡಬೇಕೆಂದು ಆಗ್ರಹಿಸಿ ಪತ್ರಿಕಾಗೋಷ್ಠಿ
