ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದರು. “ಅವರ ಕ್ರಿಕೆಟ್ ಕೌಶಲ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಬಿಎಂಟಿಸಿಯ ವಿಶೇಷ ಟೂರ್ ಪ್ಯಾಕೇಜ್ ದಿವ್ಯ ದರ್ಶನ ಇಂದಿನಿಂದ ಆರಂಭ
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:ಇದನ್ನೂ ಓದಿ : ಕುಮ್ಕಿ ಆನೆಗಳನ್ನು ಹಸ್ತಾಂತರ ಪ್ರಕ್ರಿಯೆಗೆ ಸಿ.ಎಂ.ಸಿದ್ಧರಾಮಯ್ಯ ಚಾಲನೆ
“ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು.” ಇದನ್ನೂ ಓದಿ: ಕೇರಳ : ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ಕಂಟೇನರ್‌ಗಳು ಸಮುದ್ರಪಾಲು – ಹೆಚ್ಚಿದ ಆತಂಕ