ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಆರೋಪ ಪಟ್ಟಿಯನ್ನು ತಿರಸ್ಕರಿಸಿರುವ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಬೆಳಗಾವಿಯ ಸುವರ್ಣಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವರಾದ ಡಾ|ಜಿ.ಪರಮೇಶ್ವರ್‌ ರವರೊಂದಿಗೆ  ಇದನ್ನೂ ಓದಿ :ಸರಕಾರಿ ಪ್ರೌಢಶಾಲೆ ಸುಜೀರ್, ಹಾಗೂ ಸುಜೀರ್ ಮೌಲಾನ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಕಾಂಗ್ರೆಸ್ ಪಕ್ಷದ ನಾಯಕರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ಅಧಿಕಾರ ದುರುಪಯೋಗಪಡಿಸಿಕೊಂಡು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಗೆಡುವುತ್ತಿರುವದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು.
ಉಪ ಮುಖ್ಯಮಂತ್ರಿ DK Shivakumar,‌ ಸಚಿವರುಗಳಾದ K.H Muniyappa, M. B. Patil, Eshwar Khandre, N S Bose Raju, Dinesh Gundu Rao, Krishna Byre Gowda, Byrathi Suresh ಅವರು ಸೇರಿದಂತೆ ಎಲ್ಲ ಸಚಿವರುಗಳು ಮತ್ತು ಕಾಂಗ್ರೆಸ್ ಪಕ್ಷದ ಶಾಸಕರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.