ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಅನ್ನು ಓವರ್ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಆಟೋಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಆಟೋ ಚಾಲಕ ಹನೀಫ್ ಬನ್ನೂರು ಅವರ ನಾಲ್ಕೂವರೆ ವರ್ಷದ ಮಗಳು ಶಜ್ವಾ ಫಾತಿಮಾ ದುರ್ಮರಣಕ್ಕೀಡಾಗಿದೆ.
ಪುತ್ತೂರು: ಕಾರು-ಆಟೋ ನಡುವೆ ಅಪಘಾತ, ಮಗು ಸಾವು
