ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮೈರ ನಾಗಬನದಲ್ಲಿ ಶ್ರೀ ನಾಗದೇವರ ಪುನರ್ ಪ್ರತಿಷ್ಠ ಕಲಶಾಭಿಷೇಕ ಹಾಗೂ ಆಶ್ಲೇಷ ಪೂಜೆಯು ಪುರೋಹಿತರಾದ ಗುರುಪ್ರಸಾದ್ ಬಡೇಕಿಲ್ಲಾಯ ವಿಟ್ಲ ರವರ ಪೌರೋಹಿತ್ಯದಲ್ಲಿ ನೆರವೇರಿತು.

ಮೈರಾ ನಾಗಬನ ಆರಾಧನೆಯ ಕುಟುಂಬಸ್ಥರು, ಊರಿನ ಗ್ರಾಮಸ್ಥರು, ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.