ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

Posted by Bantwala Isiri News | Mar 5, 2026 | ಬಂಟ್ವಾಳ | 0 |

Saaniya Chandhok ಜೊತೆವೈವಾಹಿಕ ಜೀವನಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇಂದು (ಮಾ.5) ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ (Saaniya Chandhok) ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

ಕಳೆದ ವರ್ಷ ಆಗಸ್ಟ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇಂದು ಮುಂಬೈನ ಖಾಸಗಿ ಹೊಟೇಲ್‌ನಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿ ವಿವಾಹದಲ್ಲಿ ಭಾರತೀಯ ಕ್ರಿಕೆಟ್ ದಿಗ್ಗಜರ ಸಮ್ಮಿಲ್ಲನವಾಗಿತ್ತು. ಎಲ್ಲರೂ ವಿವಾಹದಲ್ಲಿ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು. ಜೊತೆಗೆ ಸಿನಿಮಾ ತಾರೆಯರು, ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳು ಆಗಮನಿಸಿದ್ದರು.
ಮದುವೆಗೆ ಎಂಎಸ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ, ಗೌತಮ್ ಗಂಭೀರ್ ಹಾಗೂ ಅವರ ಪತ್ನಿ ನತಾಶಾ ಜೈನ್, ಯುವರಾಜ್ ಸಿಂಗ್ ಅವರ ಪತ್ನಿ ಹೇಜಲ್, ಸುನೀಲ್ ಗವಾಸ್ಕರ್ ಸೇರಿ ಹಲವರು ಭಾಗಿಯಾಗಿದ್ದರು.

 

Share:

Rate:

Previousಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ
Nextಶ್ರೀ ಕನಪಾಡಿ ದೈವಸ್ಥಾನದ ಭಂಡಾರ ಹೋಗುವ  ದರಿಬಾಗಿಲು-ಪಲ್ಕೆ ಕಾಂಕ್ರಿಟ್ ರಸ್ತೆ ಉದ್ಘಾಟನೆ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

15 January 2026

ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ

ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ

14 June 2024

ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು

1 October 2024

ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ  ಪ್ರಮಾಣ ವಚನ ಸ್ವೀಕಾರ

ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

25 February 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
    ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
  • ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
    ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
  • ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
    ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
  • ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
    ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
  • ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
    ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
  • 70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
    70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
  • ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
    ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
  • ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
    ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
  • ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
    ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
  • ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
    ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

Designed by Elegant Themes | Powered by WordPress

error: Content is protected !!