ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಇಲಾಖೆ ದ.ಕ.ಜಿಲ್ಲೆ ಮಂಗಳೂರು ಇವರ ಆಶ್ರಯದಲ್ಲಿ ದಿನಾಂಕ :26-08-2025 ರಂದು ಮಂಗಳೂರು ಉಚ್ವಿಲಗುಡ್ಡೆ ಪಿಎಂಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ , ಪ್ರಮಾಣ ಪತ್ರ ಪಡೆದಿರುತ್ತಾರೆ. ಇದನ್ನೂ ಓದಿ : ಇಂದು (ಆ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ
ಹಾಗೂ ರಾಜ್ಯ ಮಟ್ಟದ ಕರಾಟೆ ಸ್ಫರ್ದೆಗೆ ಆಯ್ಕೆಯಾಗಿರುತ್ತಾರೆ.(ಇವರಿಗೆ ಕಳೆದ ವರ್ಷ Black Belt ಪ್ರಧಾನವಾಗಿರುತ್ತದೆ) ಈಕೆ ಬಿ.ಸಿ.ರೋಡ್ ಪೊಲೀಸ್ ಲೇನ್ ನ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ.
ಅಶೋಕ್ ಆಚಾರ್ಯ ಬಂಟ್ವಾಳ ಈಕೆಯ ಕರಾಟೆ ಗುರು
ಇದನ್ನೂ ಓದಿ : ತಲಪಾಡಿ; ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿ ಸೇರಿ ಆರು ಮಂದಿ ಸಾವು