ಹುತಾತ್ಮ ಸ್ವಯಂಸೇವಕ ಶರತ್ ಮಡಿವಾಳರ ಬಲಿದಾನ ದಿನ ಇಂದು ಸಜಿಪ ಕಂದೂರಿನಲ್ಲಿರುವ ಮನೆಯಲ್ಲಿ ಸ್ಮಾರಕಕ್ಕೆ ಪುಷ್ಪಾರ್ಚನೆ ಹಾಗೂ ನುಡಿನಮನ ನಡೆಯಿತು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ,ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಹಾಗೂ ಬಿಜೆಪಿ, ಸಂಘಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

ಶರತ್ ಮಡಿವಾಳರ ಪುಣ್ಯಸ್ಮರಣೆ ಹಾಗೂ ನುಡಿನಮನ