ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿದರು.