ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ (GPT) ಸೌಮ್ಯಲತಾ ರಾವ್. ದಲಿತ ವಿದ್ಯಾರ್ಥಿ ಪರಿಷತ್(ರಿ) ರಾಜ್ಯ ಘಟಕ ಬೆಂಗಳೂರು ಇವರು ನೀಡುವಂತಹ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಯನ್ನು ವಿಜಯಪುರದ(ವಿಜಾಪುರ) ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜ.3ರಂದು ನಡೆದ ಭಾರತದ ಮೊದಲ ಶಿಕ್ಷಕಿ ಶ್ರೀ ಸಾವಿತ್ರಿಬಾಯಿ ಪುಲೆ ರವರ ಜನ್ಮದಿನ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.