ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್.ಸಿ. ಮೋರ್ಚಾದ ಕಾರ್ಯಕಾರಿಣಿ ಸಭೆಯು ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ರಮೇಶ್ ಕುದ್ರೆಬೆಟ್ಟು ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ .ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಆಮ್ಟೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕಾರ್ಯದರ್ಶಿ ಪ್ರೇಮ ಗುರುವಪ್ಪ, ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ಸುರೇಶ್ ಪಡಾರ್, ಗೋಪಾಲ ಕಾರಗುಡ್ಡೆ ಹಾಗೂ ಎಸ್.ಸಿ .ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.