ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಮಳೆ – ಬೆಳೆ ಉತ್ತಮವಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ

ನೆಲೆಸಲೆಂದು ಪ್ರಾರ್ಥಿಸಿದರು.