ಬಂಟ್ವಾಳ: ವಗ್ಗ ಶೌರ್ಯ ವೀಪತು ನಿರ್ವಹಣಾ ಘಟಕ ಆಶ್ರಯದಲ್ಲಿ ಕಾರಿಂಜ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮ ನೆರೆವೆರಿತು.

ವಗ್ಗ ಶೌರ್ಯ ವೀಪತು ನಿರ್ವಹಣಾ ಘಟಕ ಆಶ್ರಯದಲ್ಲಿ ಕಾರಿಂಜ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮ ನೆರೆವೆರಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ವಗ್ಗದ 25 ಸದಸ್ಯರು, ಶ್ರಮಧಾನದಲ್ಲಿ ಭಾಗವಹಿಸಿದ್ದರು.

ಕಾರಿಂಜ ದೇವಸ್ಥಾನದ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ, ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಶರ್ಮ. ಶೌರ್ಯ ತಂಡದ ಸಂಯೋಜಕಿ ರೇಖಾ ಪಿ, ಅಧ್ಯಕ್ಷ ಪ್ರವೀಣ್ ಅವರ ನೇತೃತ್ವದಲ್ಲಿ ಶ್ರಮದಾನ ಯಶಸ್ವಿಯಾಗಿ ನೆರವೇರಿತು.