ಅರಕಲಗೂಡು ಚಾಂಪಿಯನ್ಸ್ ಲೀಗ್ ಸೀಸನ್-2 – ಸಿದ್ದರಾಮಯ್ಯ ಕಪ್-2024 ಕ್ರಿಕೆಟ್ ಪಂದ್ಯಾವಳಿಯ ಅಧಿಕೃತ ಪೋಸ್ಟರ್‌ ಸಿ.ಎಂ.ಸಿದ್ಧರಾಮಯ್ಯ ಅನಾವರಣಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್, ವಿಧಾನಪರಿಷತ್‌ನ ಮಾಜಿ ಸದಸ್ಯರಾದ ಗೋಪಾಲಸ್ವಾಮಿ, ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಬಾಗೂರು ಮಂಜೇಗೌಡ, ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್ ಹಾಗೂ ಪಂದ್ಯಾಕೂಟದ ಆಯೋಜಕರು ಉಪಸ್ಥಿತರಿದ್ದರು.