ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ದಟ್ಟ ಹೊಗೆ ಆವರಿಸಿದೆ. ಇದನ್ನೂ ಓದಿ :ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಾಯುದಾಳಿಗೆ 49 ಮಂದಿ ಬಲಿ, 58 ಜನರಿಗೆ ಗಾಯ

ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಬಾಯ್ಲರ್ ಸ್ಫೋಟಗೊಂಡಿರುವ‌ ಸಾಧ್ಯತೆ ಇದೆ. ಅಕ್ಕಪಕ್ಕದ ಏರಿಯಾಗಳಿಗೆ ಹೊಗೆ ಆವರಿಸಿರುವುದು ಕಂಡುಬಂದಿದೆ.