ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆಯುವ ರಾಮಲಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ ಉಳಿಪ್ಪಾಡಿ ಗುತ್ತು ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.