ಬಂಟ್ವಾಳ:ಯುವಜನತೆಯಲ್ಲಿ ಭಾವನೆಗಳು ಶುದ್ಧವಾಗಿದ್ದರೆ ಆರೋಗ್ಯಕರ ಸಮಾಜ ನಿರ್ಮಾಣವಾಗಲು ಸಹಕಾರವಾಗುತ್ತದೆ. ಎಲ್ಲರೂ ಭೇದಭಾವ ಮರೆತು ಒಂದಾದಲ್ಲಿ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಎಂದು ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಪ್ರಾಂಶುಪಾಲ ಶ್ರೀ ಎಂ.ಡಿ.ಮಂಚಿ ನುಡಿದರು. ಇದನ್ನೂ ಓದಿ :  ಶಂಭೂರು  ಹಿ. ಪ್ರಾ. ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ

ಅವರು ಕಾಲೇಜಿನ ಎನ್.ಎಸ್.ಎಸ್.ಘಟಕ ದಿಂದ ಆಯೋಜಿಸಿದ್ದ ‘ಸದ್ಭಾವನ ದಿನ’ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿಪ್ರ ತಿಜ್ಞಾವಿಧಿ ಬೋಧಿಸಿದರು.

ಎನ್ನೆಸ್ಸೆಸ್‌ ಕಾರ್ಯಕ್ರಮಾಧಿಕಾರಿ ಡಾ. ಕಾಶೀನಾಥ ಶಾಸ್ತಿç ಹೆಚ್ ವಿ .ಸ್ವಾಗತಿಸಿದರು. ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಉಪಸ್ಥಿತರಿದ್ದರು. ಇದನ್ನೂ ಓದಿ : ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ “ಸಂಸ್ಕೃತ ಸಪ್ತಾಹ”