ಬಂಟ್ವಾಳ :ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ವೆಂಕಟರಮಣ ಸ್ವಾಮೀ ಪದವಿ ಹಾಗೂ ಪದವಿ ಪೂರ್ವಕಾಲೇಜು, ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್‌ಗಳಲ್ಲಿ ಶಾರದಾ ಪೂಜಾ ಉತ್ಸವವನ್ನು ಆಚರಿಸಲಾಯಿತು.

ಈ ಪೂಜಾ ಉತ್ಸವಗಳಲ್ಲಿ ಎಲ್ಲಾ ಸಂಸ್ಥೆಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಹಾಗೂ ಉಪನ್ಯಾಸಕರು ಭಜನಾ ಕಾರ್ಯಕ್ರಮವನ್ನು ನೆರವೇರಿಸಿದರು.