ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರು ವಾರ್ಷಿಕ ಕೋಲೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ, ಗೌರವ ಅಭಿನಂದನೆ, ಸಹಾಯ ಹಸ್ತ, ಕೊಡುಗೆಗಳ ಹಸ್ತಾಂತರ

ಸಮಾಜದಲ್ಲಿ ಸಾಧನೆ ಮಾಡಿದ ವಿವಿಧ ಗಣ್ಯರನ್ನು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಗೌರವಿಸಲಾಯಿತು.

ವಿಶೇಷ ಸಾಧನೆ ಮಾಡಿದ ಸ್ಥಳೀಯ ಮಕ್ಕಳನ್ನು ಅಭಿನಂದಿಸಲಾಯಿತು.

ಬೆಳಿಗ್ಗೆ ಕ್ಷೇತ್ರದ ವತಿಯಿಂದ ನಿರ್ಮಾಣವಾದ ಮಹಾ ದ್ವಾರವನ್ನು ಉದ್ಘಾಟಿಸಲಾಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ನಂತರ ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರ ದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವ ಜರಗಗಿತು.