ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಸಿ.ಎಂ.ಸಿದ್ಧರಾಮಯ್ಯ ಭಾಗವಹಿಸಿದರು.

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, AICC ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರುಗಳಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ.ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಾಳ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.