ಬಂಟ್ವಾಳ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿಜಿಸ್ಟರ್ ಬಂಟ್ವಾಳ ತಾಲೂಕು ಹಾಗೂ ಶ್ರೀ ವಿವೇಕಾನಂದ ಯುವಕ ಸಂಘ ಕುದನೆ ಇದರ ಜಂಟಿ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ದುಶ್ಚಟಗಳ ವಿರುದ್ಧ ಅರಿವು ಮೂಡಿಸಲು  ಬೀದಿ ನಾಟಕ ಕಾರ್ಯಕ್ರಮವು ತಾರೀಕು 12/ 10/2025 ನೇ ಆದಿತ್ಯವಾರ ಬೆಳಿಗ್ಗೆ ಎಂಟು ಗಂಟೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುದನೆ ಗುಡ್ಡೆ ಶಾಲಾ ಮೈದಾನದಲ್ಲಿ ನಡೆಯಲಿದೆ.  ಇದನ್ನೂ ಓದಿ : ಮೈಸೂರು ದಸರಾದ ಅಂತಿಮ ದಿನವಾದ ಇಂದು ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಝಲಕ್

ಈ ಕಾರ್ಯಕ್ರಮಕ್ಕೆ ಊರಿನ ಎಲ್ಲಾ ಸಂಘದ ಎಲ್ಲ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಯೋಜನೆಯ ಎಲ್ಲಾ ಸದಸ್ಯರು ಈ ಕಾರ್ಯಕ್ರಮಕ್ಕೆ ಬಂದು ಸಹಕರಿಸಲು ಪ್ರಕಟನೆ ತಿಳಿಸಿದೆ.