ಬಂಟ್ವಾಳ ತಾಲೂಕು ಆಡಳಿತ ಮಂಡಳಿ ಮತ್ತು ತಾಲೂಕು ಪಂಚಾಯಿತಿ ಇದರ ಆಶ್ರಯದಲ್ಲಿ ನಡೆದ 14ನೇ ರಾಷ್ಟ್ರೀಯ ಮತದಾನ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ನಡೆಸಿದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಭೂಷಣ್ ಮತ್ತು ದುರ್ಗಾಶರಣ್ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಇವರಿಗೆ, ವಿದ್ಯಾಕೇಂದ್ರದ ಆಡಳಿತ ಮಂಡಳಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರುಅಭನಂದನೆ ಸಲ್ಲಿಸಿದರು.