ಟಾಸ್ಕ್ ಫೋರ್ಸ್ ಸಮಿತಿ ಸಭೆ Posted by Bantwala Isiri News | Feb 5, 2024 | ಸುದ್ದಿ | 0 | ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಸಮಿತಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.