ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಘಟಕ ಕಾಡಬೆಟ್ಟು ವಗ್ಗ ತಂಡಕ್ಕೆ ಸುದೀಪ್ ರೈ ಕಾಡಬೆಟ್ಟು ಅವರು ದೇವಸ್ಥಾನ ಒಳಾಂಗಣ ಸ್ವಚ್ಛತಾ ಮಷೀನ್ ಕೊಡುಗೆಯಾಗಿ ನೀಡಿದ್ದು ಶ್ರೀಯುತರ ಸಹೋದರ ಪ್ರಮೋದ್ ಕುಮಾರ್ ರೈ ಹಸ್ತಾಂತರ ಮಾಡಿದರು. ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

ಈ ಸಂದರ್ಭದಲ್ಲಿ ಯೋಜನೆಯ ಕೃಷಿ ಮೇಲ್ವಿಚಾರಕ ಭಾಸ್ಕರ್, ವಗ್ಗ ವಲಯದ ಮೇಲ್ವಿಚಾರಕಿ ಸವಿತಾ, ವಲಯದ ಅಧ್ಯಕ್ಷರಾದ ಉಮೇಶ್, ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳಾದ ಮೋಹಿನಿ, ವನಿತಾ, ಶೌರ್ಯ ತಂಡದ ಘಟಕ ಪ್ರತಿನಿಧಿ ಪ್ರವೀಣ್, ಸಂಯೋಜಕೀ ರೇಖಾ.ಪಿ, ಸದಸ್ಯರಾದ ಸಂಪತ್ ಶೆಟ್ಟಿ ಮಹಾಬಲ ರೈ, ಅಶೋಕ್ ಬೊಲ್ಮಾರು , ಅಶೋಕ್ ಹಾರೊದ್ದು, ವಿನೋದ್, ನಾರಾಯಣಶೆಟ್ಟಿ ಮತ್ತು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಪ್ರವಾಸಿಗರ ಕಾರಿನ ಮೇಲೆ ಬಿದ್ದ ಬೃಹತ್ ಮರ – ತಪ್ಪಿದ ಅನಾಹುತ