ಅಯೋಧ್ಯೆಯಲ್ಲಿ ವೈಭವದಿಂದ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ನಂತರ 48 ದಿನಗಳ ಮಂಡಲೋತ್ಸವ ಆರಂಭವಾಗಿದೆ.

ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಯೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಈ ಮಂಡಲೋತ್ಸವದ ನೇತೃತ್ವ ವಹಿಸಿ ಪ್ರಭು ಶ್ರೀರಾಮನಿಗೆ ಪೂಜೆ ಸಲ್ಲಿಸಿದ ಕ್ಷಣಗಳು.