ಶ್ರೀ ಮಣಿಕಂಠ ಸೇವಾ ಸಮಿತಿ ಕೆಂಪುಗುಡ್ಡೆ ಇದರ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.