ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Posted by Bantwala Isiri News | Jan 10, 2026 | ಬಂಟ್ವಾಳ | 0 |

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆಯಾಗಿದೆ.

ಗಂಗವ್ವ ರಿತ್ತಿ ಎಂಬುವವರ ಮನೆ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆ.ಜಿ ತೂಕದ ಚಿನ್ನಾಭರಣಗಳು ದೊರೆತಿದೆ ಎನ್ನಲಾಗಿದೆ.  ಇದನ್ನೂ ಓದಿ : ಶಬರಿಮಲೆ ಯಾತ್ರೆಯಿಂದ ಮನೆಗೆ ಹಿಂದಿರುಗುವಾಗ ಇನೋವಾ ಕಾರಿಗೆ ಲಾರಿ ಡಿಕ್ಕಿ ; ಬಂಟ್ವಾಳದ ವೃತಧಾರಿ ಬಾಲಕ ಸಾವು
1 ಹಿತ್ತಾಳೆ ತಂಬಿಗೆ, 2 ಸರ, 18 ಬಿಲ್ಲೆಗಳು, ಕಾಲ್ಗೆಜ್ಜೆ, ಕಡ ಇತ್ಯಾದಿ ವಡವೆಗಳು ಪತ್ತೆಯಾಗಿವೆ. ಸ್ಥಳಕ್ಕೆ ಎಸ್.ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ಪುರಾತತ್ವ ಇಲಾಖೆ ಸಿಬ್ಬಂದಿಗಳು, ಲಕ್ಕುಂಡಿ ಪ್ರಾಧಿಕಾರದ ಅಧಿಕಾರಿಗಳು, ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊರೆತ ಚಿನ್ನಾಭರಣಗಳು ಯಾರ ಕಾಲದ್ದು, ಎಷ್ಟು ಮೌಲ್ಯದು ಎಂದು ತನಿಖೆ ಆರಂಭಿಸಿದ್ದಾರೆ.

Share:

Rate:

Previousಶಬರಿಮಲೆ ಯಾತ್ರೆಯಿಂದ ಮನೆಗೆ ಹಿಂದಿರುಗುವಾಗ ಇನೋವಾ ಕಾರಿಗೆ ಲಾರಿ ಡಿಕ್ಕಿ ; ಬಂಟ್ವಾಳದ ವೃತಧಾರಿ ಬಾಲಕ ಸಾವು
Nextಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಮತ್ತೆ ಡ್ರೋನ್‌ ಹಾರಿಸಿದ ಪಾಪಿ ಪಾಕಿಸ್ತಾನ – ಗುಂಡು ಹಾರಿಸಿ ಉರುಳಿಸಿದ ಸೇನೆ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲ- ಜಿಲ್ಲಾಧಿಕಾರಿಯವರೊಂದಿಗೆ ಚರ್ಚೆ

ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲ- ಜಿಲ್ಲಾಧಿಕಾರಿಯವರೊಂದಿಗೆ ಚರ್ಚೆ

17 August 2024

ಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

29 August 2025

ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ  ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು -ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.

ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು -ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.

3 August 2024

ಪಾಕಿಸ್ತಾನ  ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಎಷ್ಟು ಸುರಕ್ಷಿತ – ರಾಜನಾಥ್ ಸಿಂಗ್

ಪಾಕಿಸ್ತಾನ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಎಷ್ಟು ಸುರಕ್ಷಿತ – ರಾಜನಾಥ್ ಸಿಂಗ್

15 May 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
    ಬೆಂಗ್ಳೂರಲ್ಲಿ ಪಕ್ಕದ ಮನೆಯವನಿಂದಲೇ ಬಾಲಕನ ಕಿಡ್ನ್ಯಾಪ್‌ ಮಾಡಿ ಹತ್ಯೆ – ಆರೋಪಿ ಅರೆಸ್ಟ್‌
  • ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
    ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ
  • ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
    ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ – ಡಿ.ಕೆ. ಶಿವಕುಮಾರ್ 
  • ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
    ತೆಂಗಿನ ನಾರು ಉದ್ಯಮವು ಸ್ವಯಂ ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಸ್ಥಳೀಯ ಆರ್ಥಿಕ ಬೆಳವಣಿಗೆಗೆ ಪ್ರಮುಖ ಮಾರ್ಗವಾಗಿ ಹೊರಹೊಮ್ಮುತ್ತಿದೆ.
  • ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
    ನ್ಯೂಯಾರ್ಕ್‌ನಲ್ಲಿ ದುರಂತ: ರೈಲು ಹಳಿ ಮೇಲೆ ಕುಳಿತಿದ್ದ ಭಾರತೀಯ ಮೂಲದ ಯುವತಿ, ಸ್ನೇಹಿತ ಸಾವು
  • 70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
    70 ಕೋಟಿಗೂ ಅಧಿಕ ಮೌಲ್ಯದ ನಕಲಿ ನಾಣ್ಯ ಜಾಲ ಪತ್ತೆ; ಸಹರನ್‌ಪುರದಲ್ಲಿ ಐವರ ಗ್ಯಾಂಗ್‌ ಬಂಧನ
  • ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
    ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ॥
  • ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
    ಬಳ್ಳಾರಿ ಚಲೋ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರ ಭಾಗಿ
  • ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
    ರಷ್ಯಾದಲ್ಲಿ ದೆಹಲಿ ಟೆಕ್ಕಿ ಬಂಧನ; ಪತಿ ಬಿಡುಗಡೆಗಾಗಿ ಮೋದಿಗೆ ವಿಡಿಯೋ ಮೂಲಕ ಪತ್ನಿ ಮನವಿ
  • ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ
    ಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

Designed by Elegant Themes | Powered by WordPress

error: Content is protected !!