ತುಮಕೂರು: ನಗರದ ಹೋಟೆಲ್ ಒಂದರಲ್ಲಿ ದಾವಣಗೆರೆ ಪಿಎಸ್‍ಐ (PSI) ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ : ಮಂಗಳೂರು : ಹಿಂದೂ ಮುಖಂಡನ ಮೊಬೈಲ್‍ನಲ್ಲಿ ಕರಾವಳಿ ರಾಜಕಾರಣಿಯ 50 ಅಶ್ಲೀಲ ವಿಡಿಯೋ!

ನೇಣಿಗೆ ಶರಣಾದವರನ್ನು ನಾಗರಾಜಪ್ಪ (45) ಎಂದು ಗುರುತಿಸಲಾಗಿದೆ. ನಗರದ ದ್ವಾರಕಾ ಹೋಟೆಲ್‍ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ‌ ಅವರು ಪಿಎಸ್‍ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.