ಉಡುಪಿ ಜಿಲ್ಲೆಯ ವಕೀಲರ ಸಂಘದ ವತಿಯಿಂದ ನಡೆದ ರಾಜ್ಯ ಮಟ್ಟದ ಕಲಾ ಸಂಭ್ರಮ ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್‌ ಯು.ಟಿ. ಖಾದರ್‌ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.