ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನವೀಕೃತ ಕಾರ್ಯಾಲಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭಾಗವಹಿಸಿದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ರಾಮ್ ದಾಸ್ ಬಂಟ್ವಾಳ, ಕೃಷ್ಣಪ್ಪ ಪೂಜಾರಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.