ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಇoದುಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವುದು ಹಾಗೂ ಪ್ರಗತಿಯ ಹಾದಿಯಲ್ಲಿ ಸಮಾನ ಪಾಲ್ಗೊಳ್ಳುವಿಕೆಯ ಕುರಿತು ಸಮಾಲೋಚನೆ ನಡೆಸಿದರು.
ಇದನ್ನೂ ಓದಿ : World Otter Day ಮೇ 27 ವಿಶ್ವ ನೀರುನಾಯಿ ದಿನ
ಈ ಸಂರ್ಭದಲ್ಲಿ ಸಚಿವರಾದ ಡಾ| ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಮತ್ತಿತರ ಗಣ್ಯರು ಈ ಭೇಟಿಯ ವೇಳೆ ಉಪಸ್ಥಿತರಿದ್ದರು.