ಉಳ್ಳಾಲ ಬಂಡಿಕೋಟ್ಯ ಶ್ರೀ ಕೋರ್ದಬ್ಬು ದೈವಸ್ಥಾನದ ನೇಮೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಸಭಾ ಸ್ಪೀಕರ್‌ ಯು.ಟಿ.ಖಾದರ್‌ ಭಾಗವಹಿಸಿದ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.