ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Posted by Bantwala Isiri News | Jul 19, 2025 | ಬಂಟ್ವಾಳ | 0 |

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ

ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

Share:

Rate:

Previousಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
Nextಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಚಾಮರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ

ಚಾಮರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ

2 April 2024

11 ದಿನ ಕೇವಲ ಎಳನೀರು ಸೇವಿಸಿ ಮೋದಿ ಉಪವಾಸ: ನೆಲದ ಮೇಲೆ ನಿದ್ದೆ ಸೇರಿ ಯಮ ನಿಯಮ ವ್ರತ ಪಾಲನೆ

11 ದಿನ ಕೇವಲ ಎಳನೀರು ಸೇವಿಸಿ ಮೋದಿ ಉಪವಾಸ: ನೆಲದ ಮೇಲೆ ನಿದ್ದೆ ಸೇರಿ ಯಮ ನಿಯಮ ವ್ರತ ಪಾಲನೆ

19 January 2024

ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ 33 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ

ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲದ ಕ್ರೀಡಾಕೂಟದಲ್ಲಿ 33 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ

19 March 2025

ನಿಧನ  ಲಕ್ಷ್ಮೀ ಭಂಡಾರಿ

ನಿಧನ ಲಕ್ಷ್ಮೀ ಭಂಡಾರಿ

27 March 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • 📢 ಮಾರಾಟಕ್ಕಿದೆ – ಬಂಟ್ವಾಳ ಐಸಿರಿ ನ್ಯೂಸ್ ವೆಬ್‌ಸೈಟ್!
    📢 ಮಾರಾಟಕ್ಕಿದೆ – ಬಂಟ್ವಾಳ ಐಸಿರಿ ನ್ಯೂಸ್ ವೆಬ್‌ಸೈಟ್!
  • ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ  ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
    ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
  • ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗ ಸಿ.ಎಂ. ಭೇಟಿ
    ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗ ಸಿ.ಎಂ. ಭೇಟಿ
  • ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ
    ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ
  • ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ಕ್ಷೇತ್ರದಲ್ಲಿ ನವರಾತ್ರಿ ಚೌತಿ ಪ್ರಯುಕ್ತ ಶ್ರೀ ಗುರು ಗಣಪತಿ ಆರಾಧನೆ, ಗಣಹೋಮ
    ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ಕ್ಷೇತ್ರದಲ್ಲಿ ನವರಾತ್ರಿ ಚೌತಿ ಪ್ರಯುಕ್ತ ಶ್ರೀ ಗುರು ಗಣಪತಿ ಆರಾಧನೆ, ಗಣಹೋಮ
  • ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಂಡಲದ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ
    ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಂಡಲದ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ
  • ತೆಲಂಗಾಣ |  ಅಪಾರ್ಟ್ಮೆಂಟ್‌ವೊಂದರಲ್ಲಿ ನಾಪತ್ತೆಯಾಗಿದ್ದ ಕೃಷಿ ವಿಜ್ಞಾನಿಯೊಬ್ಬರ  5 ವರ್ಷದ ಬಾಲಕಿ ಶವವಾಗಿ ಪತ್ತೆ
    ತೆಲಂಗಾಣ | ಅಪಾರ್ಟ್ಮೆಂಟ್‌ವೊಂದರಲ್ಲಿ ನಾಪತ್ತೆಯಾಗಿದ್ದ ಕೃಷಿ ವಿಜ್ಞಾನಿಯೊಬ್ಬರ 5 ವರ್ಷದ ಬಾಲಕಿ ಶವವಾಗಿ ಪತ್ತೆ
  • ಖ್ಯಾತ ಗಾಯಕಿ ಮೈಸೂರು ನಾಗಮಣಿ ಶ್ರೀನಾಥ್‌ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ
    ಖ್ಯಾತ ಗಾಯಕಿ ಮೈಸೂರು ನಾಗಮಣಿ ಶ್ರೀನಾಥ್‌ ಅವರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ
  • 2026ರ ಮೈಸೂರು ದಸರಾ ಮಹೋತ್ಸವದ ವಸ್ತು ಪ್ರದರ್ಶನ ಉದ್ಘಾಟಿಸಿದ  ಡಿ.ಕೆ.ಶಿವಕುಮಾರ್
    2026ರ ಮೈಸೂರು ದಸರಾ ಮಹೋತ್ಸವದ ವಸ್ತು ಪ್ರದರ್ಶನ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್
  • ಮನೆ ನಿರ್ಮಾಣಕ್ಕೆ  ಸಾಲ  : ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌
    ಮನೆ ನಿರ್ಮಾಣಕ್ಕೆ ಸಾಲ : ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌

Designed by Elegant Themes | Powered by WordPress

error: Content is protected !!