ವಾಮದಪದವು ನಳಿನ್ ಕುಮಾರ್ ಕಟೀಲು ಭೇಟಿ Posted by Pavithra Bardel | Jan 3, 2024 | ಜಿಲ್ಲೆ, ಬಂಟ್ವಾಳ, ರಾಜ್ಯ, ಸುದ್ದಿ | 0 | ವಾಮದಪದವು ನೀಲಿ ಶ್ರೀ ನೀಲಕಂಠೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಭಾಗವಹಿಸಿದರು.