ವಾಮದಪದವು ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಶ್ರೀ ಎಸ್. ಎಲ್ ಬೋಜೇಗೌಡ ಅವರ ಪರವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತಯಾಚಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಲೋಚನಾ ಜಿ.ಕೆ ಭಟ್,ದೇವದಾಸ್ ಶೆಟ್ಟಿ,ಪುರುಷೋತ್ತಮ ಶೆಟ್ಟಿ,ಚಂದ್ರಶೇಖರ್ ಶೆಟ್ಟಿ,ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.