ಶ್ರೀ ಶಾರದಾ ಭಜನಾ ಮಂದಿರ ವೀರಕಂಬ ಇಲ್ಲಿ ನಡೆಯುವ 20 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ವೃತದ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷೆಯಾಗಿ ಸೌಮ್ಯ ಆಚಾರ್ಯ ಎರ್ಮೆಮಜಲು, ಕಾರ್ಯದರ್ಶಿ ಯಾಗಿ ಕುಸುಮಾ ಶೆಟ್ಟಿ, ಕೋಶಾಧಿಕಾರಿ ಯಾಗಿ ದೀಪಾ ವೈ ಅವರನ್ನು ಆಯ್ಕೆ ಮಾಡಲಾಯಿತು.

ವೀರಕಂಬ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಜರಗಿದ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.