ವೀರಕಂಭ ಗ್ರಾಮದ ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ) ಬಾಯಿಲ ಹಾಗೂ ಶ್ರೀದೇವಿ ಮಹಿಳಾ ಮಂಡಳಿ ಬಾಯಿಲ ವತಿಯಿಂದ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಬಾಯಿಲ ಯುವಕಮಂಡಲದ ಕಟ್ಟಡದಲ್ಲಿ ಜರಗಿತು.
ಅರ್ಚಕ ಅನಂತ ಭಟ್ ರವರ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು
ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟಿನ ಅಧ್ಯಕ್ಷ ಹಾಗೂ ಸದಸ್ಯರುಗಳು, ಶ್ರೀದೇವಿ ಮಹಿಳಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.