ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ಯಡಿಯೂರಪ್ಪ ಅವರು ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಖ್ಯಾತಿ ಪಡೆದಿರುವ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಪೂಂಜ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ @Capt Brijesh, ಶ್ರೀ ಶರಣು ತಳ್ಳೀಕೆರೆ ಸೇರಿದಂತೆ ಪಕ್ಷದ ಸ್ಥಳೀಯ ಮುಖಂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
