ನರಿಕೊಂಬು ನಾಟಿ-ಬೀದಿ ಶ್ರೀ ಕೋದಂಡರಾಮಚಂದ್ರ ಹನುಮಂತ ಗರುಡ ಆರ್ಯಕಾತ್ಯಾಯಿನಿ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಪ್ರಾಸದ ಸ್ವೀಕರಿಸಿದರು.