ಸಿದ್ದಕಟ್ಟೆ ಸಂಗಬೆಟ್ಟು ಗ್ರಾಮದ ಮುಗೇರುಗುಡ್ಡೆಯ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ ವರ್ಷಾವಧಿ ನೇಮೋತ್ಸವಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.