ಚಿಕ್ಕಮಗಳೂರಿನ ಬಸವ ತತ್ವ ಪೀಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೆರಳಿ ಪರಮಪೂಜ್ಯ ಡಾ. ಶ್ರೀ ಬಸವ ಮರುಳಸಿದ್ದ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು.
ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ C T Ravi, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಸಿ. ಕಲ್ಮರುಡಪ್ಪ, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ನಿರಂಜನ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.