ತುಂಬೆ ಸ್ಪೀಕರ್ ಯು.ಟಿ.ಖಾದರ್ ಭೇಟಿ Posted by Bantwala Isiri News | Feb 12, 2024 | ಬಂಟ್ವಾಳ | 0 | ಬಂಟ್ವಾಳ ತಾಲೂಕಿನ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠೆ ಬ್ರಹ್ಮ ಕಲಶಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.